ನ್ಯಾಯಾಲಯಗಳಲ್ಲಿ ಮೂಲಸೌಕರ್ಯ 09 Aug 20180 ಅಖಿಲ ಭಾರತ ನ್ಯಾಯಾಧೀಶರ ಸಂಘ ಮತ್ತು ಇತರರು ಹಾಗೂ ಕೇಂದ್ರ ಸರ್ಕಾರದ ನಡುವಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆಗಸ್ಟ್ 2ರಂದು ನೀಡಿದ ತೀರ್ಪಿನಲ್ಲಿ ಒಂದು ವಿಷಯದ ಮೇಲೆ ಬೆಳಕು ಚೆಲ್ಲಿದೆ.